ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಸಿರೋಡಿನ ಹೃದಯಭಾಗದಲ್ಲಿ ಕಳೆದ 8 ವರ್ಷಗಳ ಹಿಂದೆ ಸುಮಾರು 10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಿನಿವಿಧಾನ ಸೌಧದ ಕಟ್ಟಡದಲ್ಲಿ ಬಿರುಕುಗಳು ಕಂಡಿದ್ದು, ನೀರು ಸೋರಿಕೆಯಾಗುತ್ತಿದೆ. ಕಂದಾಯ ಇಲಾಖೆ ಹಾಗೂ...
ಉಡುಪಿ: ಉಡುಪಿ ಜಿಲ್ಲೆಯ ಕೆಮ್ಮಣ್ಣು- ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ತೂಗುಸೇತುವೆ ಸಂಪೂರ್ಣವಾಗಿ ಅಪಾಯದಂಚಿನಲ್ಲಿದ್ದು ಜನಸಾಮಾನ್ಯರು ಅಪಾಯವನ್ನು ಎದುರಿಸುತ್ತಿದ್ದಾರೆ. ಈ ತೂಗು ಸೇತುವೆಯನ್ನು ತಿಮ್ಮಣ್ಣ ಕುದ್ರು ಭಾಗದ ಜನರ ಅನುಕೂಲಕ್ಕಾಗಿ 80 ರ ದಶಕದಲ್ಲಿ ನಿರ್ಮಿಸಲಾಗಿತ್ತು....