FILM3 months ago
ಬಿಗ್ ಬಾಸ್ಗೆ ಹೋಗ್ತಾರಾ ಅವಳಿ ಸಹೋದರಿಯರು?- ಸ್ಪಷ್ಟನೆ ನೀಡಿದ ಅದ್ವಿತಿ ಶೆಟ್ಟಿ
ಮಂಗಳೂರು: ಬಿಗ್ ಬಾಸ್ ಸೀಸನ್ 11ಕ್ಕೆ ವೇದಿಕೆ ಸಿದ್ಧವಾಗುತ್ತಿದ್ದಂತೆ ಹಲವರ ಹೆಸರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಅದರಲ್ಲಿ ಅದ್ವಿತಿ ಮತ್ತು ಅಶ್ವಿತಿ ಶೆಟ್ಟಿ ದೊಡ್ಮನೆಗೆ ಬರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಅದಕ್ಕೆಲ್ಲಾ ನಟಿ...