LATEST NEWS1 year ago
ಅತ್ಯಾಚಾರ ಆರೋಪ : ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್ಮನ್ ದನುಷ್ಕಾ ಗುಣತಿಲಕ ಅರೆಸ್ಟ್..!
ಸಿಡ್ನಿ: ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್ಮನ್ ದನುಷ್ಕಾ ಗುಣತಿಲಕ ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾರೆ. ಕಳೆದ ವಾರ ಸಿಡ್ನಿಯಲ್ಲಿ ಮಹಿಳೆಯೊಬ್ಬರ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗಿನ ಜಾವಾ ಸುಮಾರು 1 ಗಂಟೆ ಸುಮಾರಿನಲ್ಲಿ ದನುಷ್ಕಾ ಗುಣತಿಲಕ ತಂಗಿದ್ದ...