ಮಾಜಿ ಪ್ರಿಯಕರನನ್ನ ಹಾಲಿ ಪ್ರಿಯಕರನಿಂದ ಕಿಡ್ನಾಪ್ ಮಾಡಿಸಿ ಆತನ ಮೇಲೆ ಹಲ್ಲೆ ಮಾಡಿ ಬರೋಬ್ಬರಿ 21 ಲಕ್ಷ ರೂ. ದೋಚಿರುವ ಘಟನೆ ನಂದಿಗಿರಿಧಾಮದಲ್ಲಿ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ: ಮಾಜಿ ಪ್ರಿಯಕರನನ್ನ ಹಾಲಿ ಪ್ರಿಯಕರನಿಂದ ಕಿಡ್ನಾಪ್ ಮಾಡಿಸಿ...
ಮದ್ಯ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆಂಧ್ರ ಪ್ರದೇಶದ ಕಸಿಮ್ಕೋಟಾ ಮಂಡಲ ಜಿಲ್ಲೆಯಲ್ಲಿ ನಡೆದಿದೆ. ಆಂಧ್ರ ಪ್ರದೇಶ: ಮದ್ಯ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆಂಧ್ರ ಪ್ರದೇಶದ...
ಮೂಡುಬಿದಿರೆ: ರಕ್ತಚಂದನ ಅಕ್ರಮ ಸಾಗಾಟ ಪ್ರಕರಣದಲ್ಲಿ ಶಾಮೀಲಾಗಿದ್ದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಈ ಆರೋಪಿಗಳ ಜಾಮೀನನ್ನು ಮೂಡುಬಿದಿರೆ ನ್ಯಾಯಾಲಯವು ಇದೀಗ ರದ್ದುಗೊಳಿಸಿದೆ. ಅರಣ್ಯ ಸಂಚಾರಿ ದಳವು ಜೂ.1 ರಂದು ಕಿಲ್ಪಾಡಿ ಗ್ರಾಮದ ಕೆಂಚನಕೆರೆ...
ವಿಲ್ಲುಪುರಂ: ಮಹಿಳೆಯೊಬ್ಬಳು ತನ್ನ ಎರಡು ವರ್ಷದ ಗಂಡು ಮಗುವಿನ ಮೇಲೆ ರಕ್ತ ಬರುವಂತೆ ಮನಬಂದಂತೆ ಹಲ್ಲೆ ಮಾಡಿದ್ದಲ್ಲದೇ, ಕೃತ್ಯದ ದೃಶ್ಯವನ್ನು ಚಿತ್ರೀಕರಿಸಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಾಯಿ ವರ್ತನೆಯನ್ನು ಕಂಡು...
ಆಂಧ್ರಪ್ರದೇಶ : ಆರು ಮಂದಿ ಮಲಗಿದಲ್ಲೇ ಸುಟ್ಟು ಕರಕಲಾದ ಘಟನೆ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ತಾಲೂಕಿನ ಲಂಕವಾನಿದಿಬ್ಬ ಬಳಿ ಸಂಭವಿಸಿದೆ. ದುರ್ಘಟನೆಗೆ ನೈಜ ಕಾರಣಗಳು ತಿಳಿದು ಬಂದಿಲ್ಲವಾದರೂ ರಾತ್ರಿ ಮಲಗಿದ್ದ ವೇಳೆ...
ಆಂಧ್ರಪ್ರದೇಶ: ಹಣದ ಆಸೆಗೆ ಮೊದಲ ಗಂಡನ ಜೊತೆ ಸೇರಿಕೊಂಡು ಯುವಕರಿಗೆ ಮದುವೆಯ ಆಸೆ ತೋರಿಸಿ ಮಹಿಳೆಯೊಬ್ಬಳು ವಂಚನೆ ಮಾಡುತ್ತಿದ್ದ ಪ್ರಕರಣ ಆಂಧ್ರಪ್ರದೇಶದಲ್ಲಿ ವರದಿಯಾಗಿದೆ. ವಂಚನೆ ಮಾಡಿದ ಮಹಿಳೆ ಸುಹಾಸಿನಿ ಎಂದು ಗುರುತಿಸಲಾಗಿದೆ. ಈಕೆ ತಾನು ಅನಾಥೆ ಎಂದು...