ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್ ಮೆಂಟ್ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್...
ಕಿನ್ನಿಗೋಳಿ ಮೂಲ್ಕಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ಗ್ಯಾರೇಜ್ ಸರ್ವಿಸ್ ಸೆಂಟರ್ ಬಳಿ ದಾರಿದೀಪದ ವಿದ್ಯುತ್ ತಂತಿಯಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದ ಭಾರೀ ಗಾತ್ರದ ಮರ ಹಾಗೂ ಮನೆಯ ಸುತ್ತ ತೆಂಗಿನ ತೋಟಕ್ಕೆ ಆಕಸ್ಮಿಕ ಬೆಂಕಿ...
ವೆಲ್ಲೂರು: ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಅದರಿಂದ ಉಂಟಾದ ವಿಷಕಾರಿ ಹೊಗೆಯ ಕಾರಣದಿಂದಾಗಿ ತಂದೆ ಮತ್ತು ಮಗಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದಿದೆ. ವೆಲ್ಲೂರಿನ ಚಿನ್ನಅಲ್ಲಲಾಪುರಂ ನಿವಾಸಿ ದುರೈವರ್ಮ...
ಮಂಗಳೂರು : ಮಂಗಳೂರು ಮಿಲಾಗ್ರಿಸ್ ಬಳಿಯ ಎಂಸಿಸಿ ಬ್ಯಾಂಕ್ ಕಚೇರಿಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದೆ ಎನ್ನಲಾಗಿದೆ. ಮಧ್ಯಾಹ್ನ 12 ಗಂಟೆಗೆ ಬ್ಯಾಂಕ್ ಒಳಗೆ ದಟ್ಟ ಹೊಗೆ ಆವರಿಸಿತ್ತು,...