DAKSHINA KANNADA12 months ago
ಸಿದ್ದರಾಮಯ್ಯ, ಡಿಕೆಶಿ ಪ್ರಮಾಣ ವಚನ- ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸುತ್ತಿರುವಂತೆಯೇ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ತಿಂಡಿ ಹಂಚಿ...