DAKSHINA KANNADA2 years ago
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ NIAಗೆ ಹಸ್ತಾಂತರ
ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಅದನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ಗೆ ಹಸ್ತಾಂತರಿಸಲಿದೆ. ಇದು ಆಕಸ್ಮಿಕವಾಗಿ ಕುಕ್ಕರ್ ಸ್ಪೋಟಗೊಂಡ ಪ್ರಕರಣವಲ್ಲ. ಭಯೋತ್ಪಾದನಾ ಕೃತ್ಯ ಎಂದು...