DAKSHINA KANNADA1 year ago
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ನನ್ನು ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದ NIA ತಂಡ
ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಆಟೋ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಆರೋಪಿ ಶಾರೀಕ್ನನ್ನು ಇದೀಗ ಹೆಚ್ಚಿನ ತನಿಖೆಗಾಗಿ ಎನ್ಐಎ ಪೊಲೀಸರು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ನವೆಂಬರ್ 19ರಂದು ಮಂಗಳೂರಿನ ಪಂಪ್ವೆಲ್ ಸಮೀಪದ ನಾಗುರಿ ಬಳಿ...