DAKSHINA KANNADA1 year ago
ಮಂಗಳೂರು : ಕಪಿತಾನಿಯೋ ಶಾಲೆ ಬಳಿ ಆಟೋರಿಕ್ಷಾ ಸ್ಪೋಟ : ಚಾಲಕ ಸೇರಿ ಇಬ್ಬರು ಗಂಭೀರ..!
ಮಂಗಳೂರು : ಮಂಗಳೂರು ನಗರದ ಕಂಕನಾಡಿ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾ ಒಂದರಲ್ಲಿ ಸ್ಪೋಟ ಸಂಭವಿಸಿದ್ದು , ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ, ಆಟೋದಲ್ಲಿ ಚಾಲಕನೊಂದಿಗೆ ಮತ್ತೋರ್ವ ಇದ್ದು ಇಬ್ಬರು ಸ್ಪೋಟದಲ್ಲಿ ಗಾಯಗೊಂಡಿದ್ದು ನಗರದ...