DAKSHINA KANNADA2 years ago
ದಿಢೀರ್ ಬೆಲೆ ಏರಿಕೆ ಮಾಡಿ ಸಾರ್ವಜನಿಕರಿಗೆ ಮತ್ತು ಚಾಲಕರಿಗೆ ಅನ್ಯಾಯ ಮಾಡುವುದು ಸರಿಯಲ್ಲ-ದ.ಕ ಡಿಸಿ
ಮಂಗಳೂರು: ತರಾತುರಿಯಲ್ಲಿ ಬೆಲೆ ಏರಿಕೆ ಮಾಡುವುದು ಸರಿಯಲ್ಲ. ಹಾಗೆಯೇ ಜನಸಾಮಾನ್ಯರಿಗೆ ಹಾಗೂ ಚಾಲಕರಿಗೆ ಅನ್ಯಾಯವಾಗದ ರೀತಿಯಲ್ಲಿ ಬೆಲೆ ಪರಿಷ್ಕರಣೆಗೆ ಕ್ರಮ ಕೈಗೊಳ್ಳಲಾಗಬೇಕು. ಜಿಲ್ಲೆಯ ಆಟೋ ಹಾಗೂ ಟ್ರಕ್ ಚಾಲಕರು ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಇತರರಿಗೆ...