BANTWAL1 year ago
ವಿಟ್ಲ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ
ವಿಟ್ಲ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕುಳ ಗ್ರಾಮದ ದಗಮಜಲು ಎಂಬಲ್ಲಿ ನಡೆದಿದೆ. ವಿಟ್ಲ ಪಡ್ನೂರು ಗ್ರಾಮದ ಪೆರುವಾಜೆ ನಿವಾಸಿ ದಿವಾಕರ (36)...