ಕಡಬ : ತನ್ನ ಮೇಲಿನ ಅಪಪ್ರಚಾರದಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರು ಎಂಬಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ಈ ಘಟನೆ ನಡೆದಿದ್ದು, ದಿವ್ಯಶ್ರೀ (26) ಆತ್ಮಹತ್ಯೆ ಮಾಡಿಕೊಂಡ...
ಚಿಕ್ಕಮಗಳೂರು: ಯುವಕನೋರ್ವ ಸೇನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶೃಂಗೇರಿಯ ಕಿಗ್ಗಾದ ಯಡದಾಳು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.ಆತ್ಮಹತ್ಯೆ ಮಾಡಿಕೊಂಡ ಕಾರ್ತಿಕ್ ಡೆತ್ ನೋಟ್...
ಶಿವಮೊಗ್ಗ: ಮನೆಯಲ್ಲಿದ್ದ ಯುವಕನಿಗೆ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಭದ್ರಾವತಿಯ ಕೋಡಿಹಳ್ಳಿಯಲ್ಲಿ ನಡೆದಿದೆ. ಸಾಗರ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಮನೆಯಲ್ಲೇ ಇದ್ದ ಸಾಗರ್...
ಮಹಾರಾಷ್ಟ್ರ: ಕರ್ತವ್ಯನಿರತ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ತಾನು ಕರ್ತವ್ಯ ನಿರ್ವಹಿಸುತ್ತಿರುವ ಠಾಣೆಯ ಕ್ಯಾಬಿನ್ ನಲ್ಲೇ ಸರ್ವೀಸ್ ರಿವಾಲ್ವರ್ನಿಂದ ತನ್ನ ತಲೆಗೆ ಗುಂಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಶಿಕ್ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ....
ವಿಟ್ಲ: ವಿಟ್ಲ ಪಡೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ಕಾರ್ಮಿಕರೊಬ್ಬರು 40 ಅಡಿ ಎತ್ತರದ ಮರವೇರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕೂಲಿ ಕಾರ್ಮಿಕ ಸ್ಥಳೀಯ ನಿವಾಸಿ ಜಾರಪ್ಪನಾಯ್ಕ (60) ಎಂದು...
ದೇವದುರ್ಗ: ಇಬ್ಬರು ಮಹಿಳೆಯರ ನಡುವೆ ಜಗಳ ನಡೆದಿದ್ದು, ಮನನೊಂದ ಓರ್ವ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವದುರ್ಗದ ಹೊನ್ನಟಗಿಯಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಮದ ನಿವಾಸಿ ದೇವಮ್ಮ (35) ಆತ್ಮಹತ್ಯೆ ಮಾಡಿಕೊಂಡ...
ಉಳ್ಳಾಲ: ಐಸ್ ಕ್ರೀಮ್ ಪಾರ್ಲರ್ ವೈಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದ ಪಿಲಾರ್ ಎಂಬಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಪಿಲಾರ್ ಗೋಡೌನ್ ಒಂದರಲ್ಲಿ...
ಕಲಬುರಗಿ: ತಾಯಿ ಹಾಗೂನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯ ಶಹಾಬಾದ್ ನ ಕಾಗಿಣದಲ್ಲಿ ನಡೆದಿದೆ. ಕಲಬುರಗಿಯ ಎಂ.ಬಿ.ನಗರ ಬಡಾವಣೆಯ ನಿವಾಸಿಗಳು ತಾಯಿ ಸುಮಲತಾ (45), ಮಗಳು ವರ್ಷಾ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ತಾಯಿ...
ಬೆಳ್ತಂಗಡಿ: ಶಾಲೆಯ ಡ್ರಾಯಿಂಗ್ ಶಿಕ್ಷಕರೊಬ್ಬರು ವಿದ್ಯಾರ್ಥಿನಿಯ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಶಿಕ್ಷಕನನ್ನು ಪೊಲೀಸರು...
ರಾಯಚೂರು: ಅಪ್ರಾಪ್ತೆಯೋರ್ವಳ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಕಾರಣ ನೊಂದ ಆಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಸಂಗೀತಾ (17) ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತೆ ಎಂದು ಗುರುತಿಸಲಾಗಿದೆ. ಸಂಗೀತಾಗೆ ಕಾರು...