DAKSHINA KANNADA4 months ago
Putturu: ಆನೆಗುಂಡಿ ರಕ್ಷಿತಾರಣ್ಯದಿಂದ ತೋಟಕ್ಕೆ ಲಗ್ಗೆ ಇಟ್ಟ ಆನೆ- ಕೃಷಿಗೆ ಹಾನಿ..!
ಪುತ್ತೂರು: ಒಂಟಿ ಸಲಗವೊಂದು ತೋಟಕ್ಕೆ ನುಗ್ಗಿ ಕೃಷಿಗೆ ಹಾನಿಗೊಳಿಸಿದ ಘಟನೆ ಪುತ್ತೂರಿನ ಪೆರ್ನಾಜೆಯಲ್ಲಿ ನಡೆದಿದ್ದು, ಕೃಷಿಕರಲ್ಲಿ ಆತಂಕ ಮನೆಮಾಡಿದೆ. ಪುತ್ತೂರು – ಸುಳ್ಯ – ಕೇರಳ ಗಡಿಭಾಗದ ಆನೆಗುಂಡಿ ರಕ್ಷಿತಾರಣ್ಯದಿಂದ ಕೃಷಿ ತೋಟಕ್ಕೆ ಒಂಟಿ ಸಲಗ...