ಮೈಸೂರು: ಆನೆ ದಾಳಿಗೆ ಅರಣ್ಯ ಸಿಬ್ಬಂದಿ ಬಲಿಯಾದ ಘಟನೆ ಮೈಸೂರಿನ ಮಲೆಯೂರು ರೇಂಜ್ ಕಬ್ಬೇಪುರ ಹಾಡಿಯಲ್ಲಿ ನಡೆದಿದ್ದು, ಅರಣ್ಯ ವೀಕ್ಷಕ ರಾಜು ಅವರು ಆನೆ ದಾಳಿಗೆ ಬಲಿಯಾಗಿದ್ದಾರೆ. ಮಲೆಯೂರು ವಲಯದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಏಕಾಏಕಿ...
ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಆನೆ ದಾಳಿಯಿಂದ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಚಾಮರಾಜನಗರ: ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಆನೆ ದಾಳಿಯಿಂದ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಮೃತ...
ಉಪ್ಪಿನಂಗಡಿ: ಮೂರು ದಿನಗಳ ಹಿಂದೆ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಶಿರಾಡಿ ಗ್ರಾಮದ ಜನತಾ ಕಾಲೊನಿ ನಿವಾಸಿ ತಿಮ್ಮಪ್ಪ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15 ಲಕ್ಷ ರೂಪಾಯಿ ಪರಿಹಾರ ಮಂಜೂರಾಗಿದ್ದು, ಈ ಮೊತ್ತದಲ್ಲಿ 5 ಲಕ್ಷ...
ಮೂರು ದಿನದ ಹಿಂದೆ ಕಾಡಾನೆ ದಾಳಿಗೆ ಮೃತಪಟ್ಟ ಶಿರಾಡಿ ಗ್ರಾಮದ ಜನತಾ ಕಾಲೋನಿ ನಿವಾಸಿ ತಿಮ್ಮಪ್ಪ (44)ರವರ ಕುಟುಂಬಕ್ಕೆ ಪರಿಹಾರವಾಗಿ ಅರಣ್ಯ ಇಲಾಖೆಯಿಂದ 15 ಲಕ್ಷ ರೂಪಾಯಿ ಮಂಜೂರಾಗಿದೆ. ಕಡಬ: ಮೂರು ದಿನದ ಹಿಂದೆ ಕಾಡಾನೆ...
ಕಡಬ: ಶಿರಾಡಿಯಲ್ಲಿ ಆನೆ ದಾಳಿಗೆ ಒಳಗಾದ ಕಡಬದ ಗುಂಡ್ಯ ಗ್ರಾಮದ ವ್ಯಕ್ತಿಯ ಮನೆಗೆ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಘಟನೆ ಬಗ್ಗೆ ಅರಣ್ಯ ಇಲಾಖೆಯ ಡಿಸಿಎಫ್ ಅವರನ್ನು ಸಂಪರ್ಕಿಸಿ...
ಕಡಬ: ಕಾಡಾನೆಗಳು ತೋಟಕ್ಕೆ ದಾಂಗುಡಿಯಿಟ್ಟು ಬೆಳೆಗಳಿಗೆ ಅಪಾರ ಹಾನಿ ಮಾಡಿರುವ ಘಟನೆ ಕಡಬದ ಕಡ್ಯ ಕೊಣಾಜೆ, ರೆಂಜಿಲಾಡಿ, ಯೇನೆಕಲ್ಲು ಗ್ರಾಮದಲ್ಲಿ ನಡೆದಿದೆ. ಕೊಣಾಜೆ ಗ್ರಾಮದ ರವಿ ಭಟ್ ಗುಜ್ಜಾಲ ಎಂಬುವರ ತೋಟಕ್ಕೆ ಲಗ್ಗೆ ಇಟ್ಟಿರುವ ಕಾಡಾನೆಗಳು...
ಹಾಸನ: ಹಾಸನ ಗ್ರಾಮದಲ್ಲಿ ಭಯ ಉಂಟು ಮಾಡುತ್ತಿರುವ ಕಾಡಾನೆಗಳು ಈಗ ರಾಷ್ಟ್ರೀಯ ಹೆದ್ದಾರಿಗೂ ಎಂಟ್ರಿ ಕೊಡಲು ಆರಂಭಿಸಿದ್ದು. ಹೈವೇಯಲ್ಲಿ ಸಂಚರಿರುವ ವಾಹನ ಸವಾರಿಗೆ ಆತಂಕ ಆರಂಭವಾಗಿದೆ. ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೈವೇಯನ್ನು ಒಂಟಿ ಸಲಗ...
ಸುಳ್ಯ: ಡೈರಿಗೆ ಹಾಲು ತೆಗೆದುಕೊಂಡು ಹೋಗುತ್ತಿರುವ ವೇಳೆ ಆನೆ ದಾಳಿ ಮಾಡಿದ ಪರಿಣಾಮ ಯುವಕನೊಬ್ಬ ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮದ ಕೋನಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಗುರುಪ್ರಸಾದ್ ಎಂದು ಗುರುತಿಸಲಾಗಿದೆ....
ಆನೆ ದಾಳಿಗೆ ಒಂದೇ ದಿನ ಮೂವರು ಬಲಿ..! ಛತ್ತೀಸ್ಗಢ: ಜಶ್ಪುರ ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಆನೆ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ಪಾಥಲ್ಗಾನ್ ಅರಣ್ಯ ವಿಭಾಗದಲ್ಲಿ ಭಾನುವಾರ ಸಂಜೆ ಈ ಘಟನೆ ಸಂಭವಿಸಿದೆ...
ಮೈಸೂರು ಮೃಗಾಲಯದಲ್ಲಿ ದುರಂತ: ಮಾವುತನನ್ನೆ ಸಾಯಿಸಿದ ಆನೆ..! ಮೈಸೂರು : ಇತಿಹಾಸ ಪ್ರಸಿದ್ದ ಮತ್ತು ವಿಶ್ವ ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದ ಸಾಯಿಸಿದ ದಾರುಣ ಘಟನೆ ಸಂಭವಿಸಿದೆ. ಮಾವುತ ಹರೀಶ್ (38) ಮೃತ...