LATEST NEWS2 years ago
ಸರತಿಯಲ್ಲಿ ಸಾಗುತ್ತಿದ್ದ ಏಳು ಎಮ್ಮೆಗಳನ್ನು ಬಲಿ ತೆಗೆದುಕೊಂಡ ಕಾರು: ಶಿವಮೊಗ್ಗದಲ್ಲೊಂದು ದಾರುಣ ಘಟನೆ
ಶಿವಮೊಗ್ಗ: ಸರದಿ ಸಾಲಿನಲ್ಲಿ ಹೋಗುತ್ತಿದ್ದ ಎಮ್ಮೆಗಳಿಗೆ ಕಾರು ಢಿಕ್ಕಿಯಾಗಿ ಏಳು ಎಮ್ಮೆಗಳು ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ರಸ್ತೆ ಮಧ್ಯೆ ಎಮ್ಮೆಗಳು ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಶಿವಮೊಗ್ಗದಿಂದ ಆಯನೂರು ಕಡೆಗೆ ಸಾಗುತ್ತಿದ್ದ...