DAKSHINA KANNADA2 years ago
ಸುಳ್ಯ: ನೇಣು ಬಿಗಿದು ವಿವಾಹಿತೆ ಆತ್ಮಹತ್ಯೆ
ಸುಳ್ಯ: ವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು ಆಯೀಶಾ (20) ಎಂದು ಗುರುತಿಸಲಾಗಿದೆ. ಘಟನೆ ವಿವರ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಎಂಬವರ ಮಗಳು...