DAKSHINA KANNADA2 years ago
ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್ ಚೇತರಿಕೆ-ಇಂದಿನಿಂದ NIA ಅಧಿಕಾರಿಗಳಿಂದ ಅಧಿಕೃತ ತನಿಖೆ ಆರಂಭ
ಮಂಗಳೂರು: ಮಂಗಳೂರಿನ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆಯನ್ನು ಎನ್ಐಎ ಅಧಿಕಾರಿಗಳಿಗೆ ನೀಡಲಾಗಿದ್ದು, ಇದೀಗ ಅಧಿಕೃತವಾಗಿ ಹಸ್ತಾಂತರ ಮಾಡಲಾಗಿದೆ. ಈ ಪ್ರಕರಣದ ತನಿಖೆಯ ಹೊಣೆಯನ್ನು ಮಂಗಳೂರು...