ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಕೆಂಗಣ್ಣು ಸಮಸ್ಯೆ ಉಲ್ಬಣಗೊಳ್ಳುತ್ತಿದ್ದು, ನಿಗಾ ವಹಿಸಲು ಆರೋಗ್ಯ ಇಲಾಖೆ ಮುಮದಾಗಿದೆ. ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ. ಬಜಪೆ ಪರಿಸರದಲ್ಲಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಖಾಲಿಯಿರುವ 144 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಎ.ಎನ್.ಎಂ.) ಹುದ್ದೆಗೆ ನೇಮಕಾತಿ ನಡೆಸುವಂತೆ ದ.ಕ.ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆರೋಗ್ಯ ಸಚಿವ ಡಾ.ಸುಧಾಕರ ಅವರಿಗೆ...
ಸುಳ್ಯ: ಲೈಸೆನ್ಸ್ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್ಗೆ ಆರೋಗ್ಯ ಇಲಾಖೆ ಬೀಗ ಜಡಿದು, ಕ್ಲಿನಿಕ್ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಿದ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ. ಕ್ಲಿನಿಕ್ನ ವಸ್ತುಗಳನ್ನು ಕೂಡಾ ಮುಟ್ಟುಗೋಲು ಹಾಕಲಾಗಿದೆ. ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ...
ಮೂಡುಬಿದಿರೆ: ಗ್ರಾಮ ಪಂಚಾಯತ್ನಲ್ಲಿ ನಡೆಯಬೇಕಿದ್ದ ದ್ವಿತೀಯ ಹಂತದ ಗ್ರಾಮಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಗೈರು ಹಾಜರಾದ ಕಾರಣದಿಂದ ಗ್ರಾಮಸ್ಥರೆಲ್ಲರೂ ಆಕ್ರೋಶಗೊಂಡು ಸಭೆಯನ್ನು ರದ್ದುಗೊಳಿಸಿ, ಗೈರು ಹಾಜರಾದ ಇಲಾಖಾ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ...
ಕಾಸರಗೋಡು: ಮಾರುಕಟ್ಟೆಯಲ್ಲಿ ಹಳಸಿ ಹೋಗಿದ್ದ ಎರಡು ಕ್ವಿಂಟಾಲ್ ಮೀನುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಿನ್ನೆ ಕಾಸರಗೋಡಿನಲ್ಲಿ ನಡೆದಿದೆ. ರಾಸಾಯಿನಿಕ ಬೆರಕೆಯ ಮೀನುಗಳನ್ನು ಮಾರುಕಟ್ಟೆಯಲ್ಲಿ ಮಾರಲಾಗುತ್ತದೆ ಎಂಬ ಬಂದ ದೂರಿನ ಹಿನ್ನೆಲೆ ಮಾರುಕಟ್ಟೆಗೆ ತೆರಳಿದ್ದ ಆರೋಗ್ಯ ಇಲಾಖೆ...
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಶಾಲಾ ಮಕ್ಕಳಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೋಂಕಿಗೊಳಗಾಗಿದ್ದಾರೆ. ಅಲ್ಲದೆ ಜಿಲ್ಲೆಯ 68 ಶಾಲಾ ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಹೆಚ್ಚು ಸೋಂಕು ಇರುವ ಶಾಲೆಗಳನ್ನು ಬಂದ್...
ಮಂಗಳೂರು: ಕೋವಿಡ್ ಸೋಂಕು ಕಡಿಮೆಯಾಗುತ್ತಿದೆಯಂತೆ ನಡುವೆಯೇ ಜಿಲ್ಲೆಯಲ್ಲಿ ಮಲೇರಿಯಾ ಹಾಗೂ ಡೆಂಗ್ಯೂ ಅಬ್ಬರ ಹೆಚ್ಚಾಗಿದ್ದು, ಮಲೇರಿಯಾ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಲೇರಿಯಾ ಪ್ರಕರಣಗಳ ಸಂಖ್ಯೆ...