LATEST NEWS1 year ago
ಬೆಳ್ತಂಗಡಿ: ಹುಚ್ಚುನಾಯಿ ಕಡಿತಕ್ಕೆ ಆಡು ಬಲಿ-ಜನ, ಜಾನುವಾರುಗಳಿಗೆ ಕಚ್ಚಿ ಆತಂಕ ಸೃಷ್ಟಿಸಿದ ಶ್ವಾನ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರಾಲ್ದರಕಟ್ಟೆ ಎಂಬಲ್ಲಿ ಹುಚ್ಚು ನಾಯಿಯೊಂದು ಆಡಿನ ಮರಿಯೊಂದನ್ನು ಕಚ್ಚಿ ಸಾಯಿಸಿದ್ದಲ್ಲದೇ ಜನ, ಜಾನುವಾರುಗಳನ್ನು ಕಚ್ಚಿ ಗಾಯಗೊಳಿಸಿದ ಆತಂಕಕಾರಿ ಘಟನೆ ನಿನ್ನೆ ನಡೆದಿದೆ. ಪೆರಾಲ್ದರಕಟ್ಟೆಯ ಪಿ.ಕೆ ಇಂಡಸ್ಟ್ರೀಸ್ ನಲ್ಲಿ...