ಕಳೆದ 31ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯನ್ನು ಕುಂದಾಪುರ ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಕುಂದಾಪುರ: ಕಳೆದ 31ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯನ್ನು ಕುಂದಾಪುರ ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾವೇರಿ ಮೂಲದ ಪ್ರಸ್ತುತ ಗದಗ ಜಿಲ್ಲೆಯ...
ಮಂಗಳೂರು ಹೊರವಲಯದ ಬೈಕಂಪಾಡಿ ಬಳಿಯ ರೈಲ್ವೇ ಹಳಿಯಲ್ಲಿ ವ್ಯಕ್ತಿಯೋರ್ವರನ್ನು ಸುಲಿಗೆ ಮಾಡಿದ ಪ್ರಕರಣವನ್ನು ಪಣಂಬೂರು ಪೊಲೀಸರು ಕೆಲವೇ ಗಂಟೆಯಲ್ಲಿ ಭೇದಿಸಿ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಮಂಗಳೂರು: ಸ್ಯಾಂಡ್ ಪಿಟ್ ಬೆಂಗ್ರೆ ನಿವಾಸಿ ನಿಹಾಲ್ ವೈ ಸುವರ್ಣ(19)...
ಅಬಕಾರಿ ಮತ್ತು ಆದೂರು ಪೊಲೀಸರು ಸೇರಿ ನಡೆಸಿದ ಕಾರ್ಯಚರಣೆಯಲ್ಲಿ ಬೃಹತ್ ಪ್ರಮಾಣ ಸ್ಫೊಟಕವೊಂದು ಮುಳಿಯಾರು ಪಂಚಾಯತ್ ನ ಕೆಟ್ಟುಂಗಲ್ ನಲ್ಲಿ ಪತ್ತೆಯಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಾಸರಗೋಡು: ಅಬಕಾರಿ ಮತ್ತು ಆದೂರು ಪೊಲೀಸರು ಸೇರಿ ನಡೆಸಿದ...
ಕಾಸರಗೋಡು: 19 ರ ಹರೆಯದ ಯುವತಿಯೋರ್ವಳಿಗೆ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯೊಂದು ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೂವರು ಕಾಮುಕರನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಮಧೂರು ಪಟ್ಲದ ಜೆ . ಶೈನಿತ್...
ಉಳ್ಳಾಲ: ಬೆಂಗಳೂರಿಂದ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ತೌಡುಗೋಳಿಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ 2 ಲಕ್ಷ ರೂಪಾಯಿ ಮೌಲ್ಯದ ಎಮ್ ಡಿಎಮ್ ಎ ಮತ್ತು ಗಾಂಜಾವನ್ನು ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು ನಾಲ್ವರು ಆರೋಪಿಗಳನ್ನು...
ಬಂಟ್ವಾಳ: ರಿಕ್ಷಾವೊಂದಕ್ಕೆ ಢಿಕ್ಕಿಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಹಮ್ಮದ್ ಶೇಕ್ ಫೈಝಿಲ್ ಎಂಬಾತ ಆರೋಪಿಯಾಗಿದ್ದು, ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಢಿಕ್ಕಿ ಹೊಡೆದ ಕಾರು ಡಿ. 5ರಂದು...
ಬಂಟ್ವಾಳ: ಅಪಘಾತ ಪ್ರಕರಣವೊಂದರ ಆರೋಪಿಯಾಗಿದ್ದು, ಕಳೆದ 9 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ದಂಡಿಗನ ಹೋಬಳಿಯ ದೊಡ್ಡಕೆರೆ ದೇರುಹಳ್ಳಿ ಮನೆ ವಸಂತ ಡಿ ಹೆಚ್ ಬಂಧಿತ...
ವಿಟ್ಲ: ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ತಮ್ಮನೇ ಅಣ್ಣನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಟ್ಲಪಡ್ನೂರು ಗ್ರಾಮದ ಪದ್ಮನಾಭ ಬಂಗೇರ (49) ಬಂಧಿತ ಆರೋಪಿ. ಗಣೇಶ್ ಬಂಗೇರ (54) ಇವರಿಂದ ಹತ್ಯೆಗೊಳಗಾದ ವ್ಯಕ್ತಿ. ಇವರಿಬ್ಬರ...
ಮಂಗಳೂರು: ಮಂಗಳೂರು ಹೊರವಲಯದ ತೊಕ್ಕೊಟ್ಟಿನಲ್ಲಿ ಅನ್ಯಕೋಮಿನ ಉದ್ಯಮಿಯೋರ್ವ ಹಿಂದೂ ದೇವರನ್ನು ನಿಂದಿಸಿದ ಘಟನೆ ನಡೆದಿದೆ. ಉದ್ಯಮಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು (45) ಸ್ವಾಲಿಝ್ ಇಕ್ಬಾಲ್ ಎಂದು ಗುರುತಿಸಲಾಗಿದೆ. ಹಿಂದೂ ದೇವರುಗಳ ವಿರುದ್ಧ ನಿಂದನೆಯ...
ಬಸ್ಸಿನಲ್ಲಿ ಲ್ಯಾಪ್ ಟಾಪ್ ಕಳವು; ಪೊಲೀಸರ ಆತಿಥ್ಯಕ್ಕೊಳಗಾದ ದಾವಣಗೆರೆಯ ಮಂಜುನಾಥ.! ಮಂಗಳೂರು: ಬಂಟ್ವಾಳದ ಖಾಸಗಿ ಬಸ್ ನ ಸೀಟಿನಲ್ಲಿ ಇರಿಸಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳ ಲ್ಯಾಪ್ ಟಾಪ್ ಕಳವು ಮಾಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿ...