LATEST NEWS4 years ago
ಹಲವು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಆರೋಪಿ ಶಿವಕುಮಾರ್ ಕೋವಿಡ್ ಸೋಂಕಿಗೆ ಬಲಿ..!
ತುಮಕೂರು: ವಿವಿಧ ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಕೋವಿಡ್ನಿಂದ ಮಂಗಳವಾರ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಬಿದರೆಕಾಗ್ಗೆರೆ ಗ್ರಾಮದವರಾಗಿದ್ದು, ಮೇ 16ರಂದು ಕೋವಿಡ್ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ಶಿವಕುಮಾರ್ ...