LATEST NEWS2 years ago
ಉಡುಪಿಯಲ್ಲಿ ಮಿತಿ ಮೀರಿದ ಡೆಂಗ್ಯೂ-10 ದಿನ ಶಾಲೆಗೆ ರಜೆ ಘೋಷಿಸಿದ ಡಿಸಿ
ಉಡುಪಿ: ಡೆಂಗ್ಯೂ ಮಿತಿ ಮೀರಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಬೈಂದೂರು ತಾಲೂಕಿನ ಜಡ್ಕಲ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಮಿತಿ ಮೀರಿದ ಹಿನ್ನೆಲೆಯಲ್ಲಿ ಜಡ್ಕಲ್ನಲ್ಲಿರುವ ಮುದೂರು ಶಾಲೆಯನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ...