LATEST NEWS4 years ago
ಆ್ಯಂಬುಲೆನ್ಸ್ ಗ್ಯಾಸ್ ಟ್ಯಾಂಕರ್ ಮಧ್ಯೆ ಭೀಕರ ಅಪಘಾತ;ರೋಗಿ ಸಾವು ಚಾಲಕ ಸೇರಿ ಮೂವರಿಗೆ ಗಾಯ
ಕಾರವಾರ:ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ರಾಮತೀರ್ಥ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಂಬುಲೆನ್ಸ್ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಬುಲೆನ್ಸ್ನಲ್ಲಿದ್ದ ರೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮಾತ್ರವಲ್ಲ ಆಂಬುಲೆನ್ಸ್...