LATEST NEWS2 years ago
ಉಡುಪಿ: ಮಗುಚಿಬಿದ್ದ ನಾಡದೋಣಿ-ಅಪಾಯದಿಂದ ಪಾರಾದ ಮೀನುಗಾರರು
ಉಡುಪಿ: ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬಂಡೆಗೆ ಬಡಿದು ದೋಣಿ ಮುಗುಚಿ ಬಿದ್ದು, ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ನಡೆದಿದೆ....