LATEST NEWS1 year ago
ಇಟಲಿಯಲ್ಲಿ ಬಂಡೆಗೆ ವಲಸಿಗರ ಹಡಗು ಡಿಕ್ಕಿ : 60 ಮಂದಿ ಮೃತ್ಯು..!
ದಕ್ಷಿಣ ಇಟಲಿಯ ಕರಾವಳಿಯ ಬಳಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಬಂಡೆಕಲ್ಲಿಗೆ ಅಪ್ಪಳಿಸಿದ ಪರಿಣಾಮ 60 ಜನರು ಸಾವನ್ನಪ್ಪಿದ್ದಾರೆ. ಇಟಲಿ: ದಕ್ಷಿಣ ಇಟಲಿಯ ಕರಾವಳಿಯ ಬಳಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಬಂಡೆಕಲ್ಲಿಗೆ ಅಪ್ಪಳಿಸಿದ ಪರಿಣಾಮ 60 ಜನರು...