BANTWAL2 years ago
ಬಂಟ್ವಾಳ: 4.28 ಲಕ್ಷ ಮೌಲ್ಯದ ಚಿನ್ನ ಕಳವು ಪ್ರಕರಣ-ಆರೋಪಿಗೆ ನ್ಯಾಯಾಂಗ ಬಂಧನ
ಬಂಟ್ವಾಳ: ಬಂಟ್ವಾಳದ ಇಡ್ಕಿದು ಗ್ರಾಮದ ಮಿತ್ತೂರಿನ ಮನೆಯೊಂದರಲ್ಲಿ ಸಂಬಂಧಿಕರು ಹಾಗೂ ಮನೆಯವರು ಇರುವಾಗಲೇ ಮನೆಯ ಹಿಂಬಾಗಿಲು ಮುರಿದು ಮನೆಯ ಕಪಾಟಿನಲ್ಲಿದ್ದ ಚಿನ್ನವನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೇರಳ ಮೂಲದ ಮಹಮ್ಮದ್...