LATEST NEWS2 years ago
ಉಳ್ಳಾಲದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಇರಿತ..!
ಉಳ್ಳಾಲ: ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನಿಗೆ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ಶುಕ್ರವಾರ ನಡೆದಿದೆ. ಬಬ್ಬುಕಟ್ಟ ನಿವಾಸಿ ರಿಝ್ವಾನ್ (24) ಚೂರಿ ಇರಿತಕ್ಕೊಳಗಾದವರು. ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ರಿಝ್ವಾನ್...