ಮಂಗಳೂರು/ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗಿದೆ. ಈ ಭೀತಿಯ ನಡುವೆ ಇಲಿ ಜ್ವರದ ಆತಂಕವೂ ಎದುರಾಗಿದೆ. ಹೌದು, ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದ್ದು, 12 ವರ್ಷದ ಬಾಲಕ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಳೆದ 15 ದಿನದಿಂದ...
ಉಳ್ಳಾಲ: ಉಳ್ಳಾಲ ತಾಲೂಕು ತಹಶೀಲ್ದಾರ್ ಚಾಲಕ, ಸಜೀಪ ದೇರಾಜೆ ನಿವಾಸಿ ಕಿಶೋರ್ ಪೂಜಾರಿ (42) ಅವರು ಶನಿವಾರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಶಂಕಿತ ಇಲಿ ಜ್ವರಕ್ಕೆ ಮೃತಪಟ್ಟಿದ್ದಾರೆ. ನ. 3ರ ವರೆಗೂ ಉಳ್ಳಾಲ ತಾಲೂಕು ತಹಶೀಲ್ದಾರ್...
ಸುಳ್ಯ: ಇಲಿ ಜ್ವರಕ್ಕೆ ಯುವಕನೊಬ್ಬ ಬಲಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಯನಗರದಲ್ಲಿ ನಡೆದಿದೆ. ನಿತ್ಯಾಧರ್ ಸಮುದಾಯದ ಜಯನಗರ ರಿಚರ್ಡ್ ಕ್ರಾಸ್ತ ಮತ್ತು ಜುಲಿಯಾನ ಡಿಸೋಜ ಇವರ 2ನೇ ಮಗ ಆಕರ್ಷ್ ಎಲೋಸಿಯಸ್...