DAKSHINA KANNADA2 years ago
ಕಟೀಲಿನ ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದಿನಿಂದ 3 ದಿನ ಉಚಿತ ತಪಾಸಣೆ & ಚಿಕಿತ್ಸೆಯಲ್ಲಿ ರಿಯಾಯಿತಿ
ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಅಂಗವಾಗಿ ಕಟೀಲಿನ ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಬೃಹತ್ ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುವ ಕಾರ್ಯಕ್ರಮ ಇಂದಿನಿಂದ ಆ.18ರವರೆಗೆ ನಡೆಯಲಿದೆ. 9 ವಿಭಾಗದಲ್ಲಿ ನಿರಂತರವಾಗಿ...