ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಚಾರ್ಮಾಡಿ ರಸ್ತೆಯ ಟೈಯರ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆಯೊಂದು ವರದಿಯಾಗಿದೆ. ಇದರ ಜೊತೆಗೆ ಅದರ ಪಕ್ಕದಲ್ಲೇ ಇರುವ ಹೋಟೆಲ್, ಹಾರ್ಡ್ ವೇರ್ ಅಂಗಡಿಗೂ...
ಮಂಗಳೂರು: ಕಾಮನ್ವೆಲ್ತ್ ಗೇಮ್ಸ್ನ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಕನ್ನಡಿಗ ಗುರುರಾಜ್ ತವರಿಗೆ ಆಗಮಿಸುವ ವೇಳೆ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಗುರುರಾಜ್ ಅವರನ್ನು ಭೇಟಿಯಾದರು. ಉಜಿರೆಯ ಎಸ್ಡಿಎಮ್ ಶಿಕ್ಷಣ...
ಬೆಳ್ತಂಗಡಿ: ಖಾಸಗಿ ಶಾಲೆಯೊಂದರ ಮಾಜಿ ಶಾಲಾ ಶಿಕ್ಷಕಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮುಂಡೂರು ಪಾಡಿ ಎಂಬಲ್ಲಿ ನಡೆದಿದೆ. ಅಲ್ಲಿಯ ನಿವಾಸಿಯಾದ ಶಿಕ್ಷಕಿ ಚೈತ್ರ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆಕೆ ವಿವಾಹಿತರಾಗಿದ್ದು,...
ಬೆಳ್ತಂಗಡಿ: ತೆಂಗಿನ ಮರದಿಂದ ಕಾಯಿ ಕೀಳುವ ವೇಳೆ ಅಚಾನಕ್ ಆಗಿ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ನಿನ್ನಿಕಲ್ಲು ಪಾಲೆಂಜದ ಆನಂದ (40) ಮೃತಪಟ್ಟ ದುರ್ದೈವಿ. ಮರದಿಂದ...
ಬೆಳ್ತಂಗಡಿ: ಇಲ್ಲಿನ ನೇತ್ರಾವತಿ ಸ್ನಾನಘಟ್ಟಕ್ಕೆ ಇಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ 6 ಗಂಟೆಗೆ ಧರ್ಮಸ್ಥಳ ಕ್ಷೇತ್ರ ದರ್ಶನಕ್ಕೆ ಬಂದು ತದನಂತರ ಆಟೋದಲ್ಲಿ ಬಂದು ಸ್ನಾನ ಮಾಡಲು ಸ್ನಾನಘಟ್ಟದ ಮೆಟ್ಟಲಿನಲ್ಲಿ...
ಉಜಿರೆ: ಕಾರು ಹಾಗೂ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ನೆಲಕ್ಕುರುಳಿ ಭೀಕರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಉಜಿರೆ ಎರ್ನೋಡಿ ಸೇತುವೆ ಬಳಿ ಇಂದು ನಡೆದಿದೆ. ಪಟ್ರಮೆಯ ನಿವಾಸಿ ಅಜಿತ್ ಗಾಯಗೊಂಡ ಬೈಕ್ ಸವಾರ. ಬೈಕ್...
ಬೆಳ್ತಂಗಡಿ: ಮಸೀದಿಯ ಒಳಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ಮಸೀದಿಯ ಸದಸ್ಯರು ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸಮೀಪದ ಉಜಿರೆಯ ಹಳೆ ಪೇಟೆಯಲ್ಲಿ ನಡೆದಿದೆ. ವೇಣೂರು ನಿವಾಸಿ ಅಶೋಕ್(42) ಎಂಬಾತ ಮಸೀದಿಯ...
ಬೆಳ್ತಂಗಡಿ: ಕಳೆದ ಭಾನುವಾರದಿಂದ ನಾಪತ್ತೆಯಾಗಿದ್ದ ಕಾರ್ಕಳ ಮೂಲದ ವೃದ್ಧೆಯೊಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ನೆಲ್ಲಿಗುಡ್ಡೆಯ ಹಳೆಕಟ್ಟಿ ನಿವಾಸಿಯಾಗಿರುವ ಸಾವಿತ್ರಿ ಭಟ್ (82) ಎಂಬವರು ಪತ್ತೆಯಾದ ಅಜ್ಜಿ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ, ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಿಪಟೂರು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ದಕ್ಷಿಣ ಭಾರತದ ಸುಮಾರು ಹದಿಮೂರು ಎಂಜಿನಿಯರಿಂಗ್ ವಿಭಾಗಗಳಲ್ಲಿ 3ನೇ ಸೌತ್ ಇಂಡಿಯಾ ಪ್ರೋಜೆಕ್ಟ್...
ಮಂಗಳೂರು: SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ, ಜಮೀಯತುಲ್ ಫಾಲಾಹ್ ಬೆಳ್ತಂಗಡಿ ಘಟಕ ಪ್ರಧಾನ ಕಾರ್ಯದರ್ಶಿ, ಶಿರ್ಲಾಲು ಮಸೀದಿ ಗೌರವಾಧ್ಯಕ್ಷ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದ ಹೈದರ್ ನೀರ್ಸಾಲ್ ಉಜಿರೆ (ಬೆಳ್ತಂಗಡಿ) ಇಂದು...