DAKSHINA KANNADA2 years ago
ಮೂರು ವರ್ಷದ ಹಿಂದೆ ನಡೆದ ಅಪಘಾತ: ಓರ್ವನ ಸಾವಿಗೆ ಕಾರಣನಾಗಿದ್ದ ಚಾಲಕನಿಗೆ ಶಿಕ್ಷೆ
ಮಂಗಳೂರು: ಮೂರು ವರ್ಷದ ಹಿಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತವೊಂದಕ್ಕೆ ಸಂಬಂಧಿಸಿ ಜಿಲ್ಲಾ ನ್ಯಾಯಾಲಯವು ಆರೋಪಿ ಕಾರು ಚಾಲಕನಿಗೆ ಶಿಕ್ಷೆ ವಿಧಿಸಿದೆ. 2019ರ ಮಾರ್ಚ್ 10ರಂದು ಪ್ರಕಾಶ್ ಮತ್ತು ಪುರುಷೋತ್ತಮ್ ಎಂಬವರು ದ್ವಿಚಕ್ರ ವಾಹನದಲ್ಲಿ...