LATEST NEWS2 years ago
ಉಡುಪಿ ಶಿರ್ವ ಬಂಟಕಲ್ಲಿನಲ್ಲಿ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ : ಅಂಗಡಿ ಮಾಲಕ ಸಾವು..!
ಉಡುಪಿ : ಬೈಕ್ಗೆ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಪೇಟೆಯಲ್ಲಿ ಗುರುವಾರ ಸಂಭವಿಸಿದೆ. ಬಂಟಕಲ್ಲಿನ ಬೈದಶ್ರೀ ಫ್ಯಾನ್ಸಿ ಸ್ಟೋರ್ನ...