LATEST NEWS10 months ago
ಉಡುಪಿ ವಿಡಿಯೋ ಪ್ರಕರಣದ ತನಿಖೆ ಹೊಣೆ ಡಿವೈಎಸ್ಪಿ ಬೆಳ್ಳಿಯಪ್ಪ ಹೆಗಲಿಗೆ..!
ಉಡುಪಿಯ ನೇತ್ರ ಜ್ಯೋತಿ ಖಾಸಗಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾಧಿಕಾರಿಯನ್ನು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಅವರು ಬದಲಾವಣೆ ಮಾಡಿದ್ದು, ಇದೀಗ ತನಿಖೆ ಹೊಣೆಯನ್ನು ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರಿಗೆ...