ಉಡುಪಿ: ಮೆಹೆಂದಿ ಕಾರ್ಯಕ್ರಮದ ಮಧ್ಯರಾತ್ರಿ ವೇಳೆ ಡಿ.ಜೆ ಸೌಂಡ್ ಹಾಕಿ ಸ್ಥಳೀಯರಿಗೆ ತೊಂದರೆ ಕೊಡುತ್ತಿದ್ದ ದೂರಿನ ಮೇಲೆ ದಾಳಿ ನಡೆಸಿದ ಪೊಲೀಸರು ಸೌಂಡ್ ಬಾಕ್ಸ್ ಸಹಿತ ಸ್ವತ್ತುಗಳನ್ನು ವಶಪಡಿಸಿಕೊಂಡ ಘಟನೆ ಉಡುಪಿ ನಗರ ಪೊಲೀಸ್ ಠಾಣಾ...
ಉಡುಪಿ: ಉಡುಪಿಯಲ್ಲಿ ಎನ್ಐಎ ದಾಳಿ ಖಂಡಿಸಿ ಮುಂಚಿತವಾಗಿ ಅನುಮತಿ ಪಡೆಯದೆ ರಸ್ತೆ ತಡೆ ಮಾಡಿ ನಿನ್ನೆ ಪ್ರತಿಭಟನೆ ಮಾಡಿದ ಪಿಎಫ್ಐ ಸಂಘಟನೆಯ 11 ಮಂದಿ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಸಾದೀಕ್ ಅಹಮ್ಮದ್(40), ಅಫ್ರೋಜ್ ಕೆ...
ಉಡುಪಿ: ಮನೆಯ ಒಳಗೆ ನುಗ್ಗಿ 25 ಲಕ್ಷ ಮೌಲ್ಯದ ಚಿನ್ನ ಸಹಿತ ಹಣವನ್ನು ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಮೂಡನಿಡಂಬೂರು ಗ್ರಾಮದ ಕೋರ್ಟ್ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಮುತ್ರಪ್ಪ ಬಸಪ್ಪ...
ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಅಂಬಾಗಿಲು ಸಮೀಪದ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಿವಾಸಿ ಗಣಪತಿ ಆಚಾರ್ಯ (56) ಮೃತಪಟ್ಟ ದುರ್ದೈವಿ. ಜೂ.21 ರಾತ್ರಿ ನೆರೆಮನೆಯ...
ಉಡುಪಿ: ಭಕ್ತರೊಬ್ಬರ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಕಳುವಾಗಿರುವ ಘಟನೆ ಉಡುಪಿಯ ಕೃಷ್ಣ ಮಠದಲ್ಲಿ ಎ.25ರಂದು ನಡೆದಿದೆ. ಮುಂಬೈ ಥಾಣೆಯ ಶಾಂತಾ ಕುಂದರ್ (70) ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆದು...
ಉಡುಪಿ: ಮಧ್ಯರಾತ್ರಿಯಲ್ಲಿ ಉಡುಪಿಯ ಅಂಬಾಗಿಲು ಪೆರಂಪಳ್ಳಿ ಕ್ರಾಸ್ನ ಕೆನರಾ ಬ್ಯಾಂಕ್ ಎಟಿಎಂನಲ್ಲಿರುವ ಹಣ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಬೆಣ್ಣೆಕಲ್ಲು, ಹಗರಿಬೊಮ್ಮನಹಳ್ಳಿ ತಾಲೂಕು ನಿವಾಸಿ...
ಉಡುಪಿ: ಕೊರಂಗ್ರಪಾಡಿಯಲ್ಲಿ ವಾಸ್ತವ್ಯ ಹೂಡಿದ್ದ ಅಕ್ಷತಾ (27) ತನ್ನ ಎರಡೂವರೆ ವರ್ಷದ ಪುಟ್ಟ ಕಂದಮ್ಮನನ್ನು ಮನೆಯಲ್ಲಿಯೇ ಬಿಟ್ಟು ಬೆಳಿಗ್ಗೆ 11.30ಕ್ಕೆ ಹೊರಗೆ ಹೋದವರು ಮತ್ತೆ ಮನೆಗೆ ಹಿಂತಿರುಗದೆ ಕಾಣೆಯಾಗಿದ್ದಾರೆ. ಕೋಲು ಮುಖ ಹೊಂದಿದ್ದು, ಬಿಳಿ ಮೈಬಣ್ಣ...
ಉಡುಪಿ: ಪಾರ್ಸೆಲ್ ವಸ್ತುವಿನೊಂದಿಗೆ ಸ್ಕೂಟರ್ ಅನ್ನು ಕಳವು ಮಾಡಿರುವಂತಹ ಘಟನೆ ಉಡುಪಿಯ ಬೈಲಕೆರೆ ಸಮೀಪದ ಸಾಯಿರಾಧ ಗೋಕುಲ್ ಧಾಮ್ ವಸತಿ ಸಮುಚ್ಚಯದ ಬಳಿ ನಿನ್ನೆ ನಡೆದಿದೆ. ಬೈಕ್ ಮಾಲೀಕರು ಬೈಲಕೆರೆಯ ಸಾಯಿರಾಧ ಗೋಕುಲ್ ಧಾಮ್ ಬಳಿ...