LATEST NEWS11 months ago
Udupi: ಅಂತಾರಾಷ್ಟ್ರೀಯ ಯೋಗ ದಿನಾಚರಣೆ- ಚೆನ್ನೈ ಮಠದಲ್ಲಿ ಪೇಜಾವರ ಶ್ರೀ ಯೋಗಾಭ್ಯಾಸ
ಉಡುಪಿ: ಉಡುಪಿ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರು ಚೆನ್ನೈ ಪ್ರವಾಸದಲ್ಲಿದ್ದು, ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿ ಅವರು ಚೆನ್ನೈನ ಮಠದಲ್ಲಿ ಯೋಗಾಭ್ಯಾಸ ಮಾಡಿದರು. ಮಠದಲ್ಲಿ ದೇವರ ಗರ್ಭಗುಡಿಯ ಮುಂಭಾಗ ಸ್ವಾಮೀಜಿ...