LATEST NEWS10 months ago
ಉಡುಪಿ ವಿಡಿಯೋ ಪ್ರಕರಣ: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ- ಕೇಸು ದಾಖಲು
ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಎಬಿವಿಪಿ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿ, ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್...