ಮಂಗಳೂರು ( ಚಿಕ್ಕಮಗಳೂರು ) : ಉಡುಪಿ –ಚಿಕ್ಕಮಗಳೂರು (Udupi – Chikkamagaluru Constituency) ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ (BJP Candidate) ಕೋಟಾ ಶ್ರೀನಿವಾಸ ಪೂಜಾರಿ ಬಹಳ ಸರಳ ವ್ಯಕ್ತಿ. ಹೀಗಾಗಿ ಚುನಾವಣ ಖರ್ಚಿಗಾಗಿ...
ರಾಜ್ಯದ 16 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಬುಧವಾರ ಅಧಿಕೃತವಾಗಿ ಘೋಷಣೆ ಆಗುವ ನಿರೀಕ್ಷೆ ಇದೆ. ದಿಲ್ಲಿಯ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕೇಂದ್ರೀಯ ಚುನಾವಣಾ ಸಮಿತಿ (Central Election Commission) ಸಭೆ ನಡೆಸಲಾಗಿದೆ. ಸಭೆಯಲ್ಲಿ...
ಕೋಟಾ ಶ್ರೀನಿವಾಸ ಪೂಜಾರಿ ಅವರ ಮನೆಯ ವಿಚಾರ ಈಗ ಮತ್ತೆ ಚರ್ಚೆಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಮನೆಯೊಂದರ ಫೋಟೋ ಹರಿದಾಡುತ್ತಾ ಕೋಟಾ ಅವರ 3 ಕೋಟಿಯ ಐಶಾರಾಮಿ ಬಂಗಲೆ ಇರೋ ಸಾಮಾನ್ಯ ಮನುಷ್ಯ ಅಂತ ಟೀಕೆ...
ಉಡುಪಿ: ಭಯೋತ್ಪಾಧನಾ ವಿರೋಧಿ ವೇದಿಕೆ ವತಿಯಿಂದ ಉಡುಪಿಯ ಅಜ್ಜರಕಾಡಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡನ ಭಾವಚಿತ್ರಕ್ಕೆ ಉಗಿದು ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿರುವ ಎಂ.ಜಿ.ಹೆಗಡೆ ಅವರ ಭಾವಚಿತ್ರಕ್ಕೆ ಸಾಮೂಹಿಕವಾಗಿ...
ಉಡುಪಿ : ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಮಾ. 7 ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ಆರೋಪಿ...
ಉಡುಪಿ : ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆದಿದ್ದರು. ನವ ಭಾರತ ಪತ್ರಿಕೆ ಮೂಲಕ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಉದಯವಾಣಿ...
ಉಡುಪಿ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪದ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತಪಟ್ಟ ಕಾರು...
ಉಡುಪಿ: ರಾಜ್ಯಸಭಾ ಚುನಾವಣೆಯಲ್ಲಿ 3 ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಗೆಲುವಿನ ಸಂಭ್ರಮಕ್ಕಿಂತ ಬಿಜೆಪಿಯ ಪ್ರತಿಭಟನೆಯೇ ದೊಡ್ಡ ಘಾಸಿ ನೀಡಿದೆ. ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ವಿಜಯೋತ್ಸವದ ವೇಳೆ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ್ದಾರೆ ಅನ್ನೋದು...
ಉಡುಪಿ : ಕ್ಷೇತ್ರದಲ್ಲಿ ನಾನು ಸಾಕಷ್ಟು ಅಭಿವೃದ್ದಿ ಕಾರ್ಯ ಮಾಡಿದ್ದು ಪ್ರಚಾರದಲ್ಲಿ ಮಾತ್ರ ಹಿಂದೆ ಉಳಿದಿದ್ದೇನೆ. ಆದ್ರೆ ಹಣ ಇದ್ದವರು ಏನು ಬೇಕಾದ್ರೂ ಮಾಡಬಹುದು ಅಂದು ಕೊಂಡು ನನ್ನ ವಿರುದ್ಧ ಪೂರ್ವನಿಯೋಜಿತವಾಗಿ ಪತ್ರ ಅಭಿಯಾನ ನಡೆಸಿದ್ದಾರೆ...
ಉಡುಪಿ ಪೇಜಾವರದ ನಾಗೇಂದ್ರ ಆಚಾರ್ಯ- ಅರುಣಾ ಆಚಾರ್ಯ ದಂಪತಿ ಅಯೋಧ್ಯಾ ರಾಮ ಲಲ್ಲಾನಿಗೆ ವಿಶಿಷ್ಟ ದೀಪಸೇವೆ ಸಲ್ಲಿಸಿದ್ದಾರೆ. ಇವರು ಮೂಲತಃ ಉಡುಪಿಯವರಾಗಿದ್ದರೂ ಮುಂಬೈ ಉದ್ಯಮಿಯಾಗಿದ್ದಾರೆ. ಎರಡು ಬೆಳ್ಳಿಯ ಎರಡು ಬೃಹತ್ ಕಾಲುದೀಪಗಳನ್ನು ಅಯೋಧ್ಯೆಗೆ ಅರ್ಪಿಸಿದ್ದು, ದಂಪತಿ...