ಉಡುಪಿ : ಆದಿ ಉಡುಪಿ ಪ್ರೌಢಶಾಲೆಯ ರೈಫಲ್ ನಲ್ಲಿ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ರಾಜೇಶ್ ಕುಂದರ್ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ರಾಜೇಶ್ ಕುಂದರ್ ಸಾಯುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದರು, ಆ ಡೆತ್...
ಮಂಗಳೂರು: ಇಂದಿನಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೆಯೇ ಬೆಂಗಳೂರು, ಕೊಡಗು ಸೇರಿ ಬಂಗಾಳಕೊಲ್ಲಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದು...
ಬೈಂದೂರು: ಬಾವಿಯಿಂದ ನೀರನ್ನು ಸೇದುತ್ತಿರುವಾಗ ಆಯತಪ್ಪಿ ಬಾವಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಠಾಣಾ ವ್ಯಾಪ್ತಿಯ ಪಡುವರಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ಇಮಿಲಿಯಾ ನಜ್ರೇತ್ (75) ಮೃತಪಟ್ಟ ದುರ್ದೈವಿ. ಇಮಿಲಿಯಾ ನಜ್ರೇತ್...
ಉಡುಪಿ: ಭಕ್ತರೊಬ್ಬರ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಕಳುವಾಗಿರುವ ಘಟನೆ ಉಡುಪಿಯ ಕೃಷ್ಣ ಮಠದಲ್ಲಿ ಎ.25ರಂದು ನಡೆದಿದೆ. ಮುಂಬೈ ಥಾಣೆಯ ಶಾಂತಾ ಕುಂದರ್ (70) ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆದು...
ಕಾರ್ಕಳ : ವಿದೇಶದಿಂದ ಮರಳಿ ಬೆಳ್ಮಣ್ ಗ್ರಾಮದ ತನ್ನ ಪತಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಮಹಿಳೆ ಆಶಾ (32) ಎಂಬವರು ನಾಪತ್ತೆಯಾಗಿದ್ದಾರೆ. ಎ.25 ರಂದು ಮನೆಯಲ್ಲಿ ಹೇಳದೇ ಹೊರಗೆ ಹೋಗಿದ್ದು, ಹಿಂದಿರುಗಿ ಬಾರದೇ ನಾಪತ್ತೆಯಾಗಿರುವುದಾಗಿ ತಿಳಿದು...
ಕುಂದಾಪುರ: ಮರಕ್ಕೆ ಜೋಕಾಲಿ ಕಟ್ಟಿ ಆಟವಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡ ಬಾಲಕಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪ್ರಾದಾನ್ಯ (09) ಎಂದು...
ಮಂಗಳೂರು: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ 14 ವರ್ಷಗಳ ಕಾಲ ಬಯೋಕೆಮಿಸ್ಸಿಯಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿ, ಬೋಧನಾ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಸುಮಾರು 30 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಶಿವಾನಂದ ನಾಯಕ್ ಬಿ...
ಉಡುಪಿ: ರಾಜ್ಯಾದ್ಯಂತ ದ್ವಿತೀಯ ಪಿಯುಸಿಯ ಅಂತಿಮ ಪರೀಕ್ಷೆ ಆರಂಭಗೊಂಡಿದ್ದು, ಉಡುಪಿಯಲ್ಲಿ ಹಿಜಾಬ್ಗಾಗಿ ಕಾನೂನು ಹೋರಾಟ ನಡೆಸುತ್ತಿರುವ ಇಬ್ಬರು ವಿದ್ಯಾರ್ಥಿನಿಯರಾದ ಅಲಿಯಾ ಅಸಾದಿ ಹಾಗೂ ರೇಶಮ್ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದಕ್ಕೆ ಪರೀಕ್ಷೆ ಬರೆಯದೆ...
ಹೆಜಮಾಡಿ: ನಿಂತಿದ್ದ ಬುಲೆಟ್ ಟ್ಯಾಂಕರ್ಗೆ ಸ್ಕೂಟಿ ಸವಾರ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಧಾರುಣವಾಗಿ ಮೃತಪಟ್ಟ ಘಟನೆ ಹೆಜಮಾಡಿ ಟೋಲ್ ಗೇಟ್ ಬಳಿಯ ಮಹಾಲಿಂಗೇಶ್ವರ ದೇಗುಲದ ದ್ವಾರದ ಎದುರು ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ...
ಉಡುಪಿ: ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ಗೆ ಉಡುಪಿಯ ಗಂಗೊಳ್ಳಿಗೆ ಬರದಂತೆ ತಡೆದವರಿಗೆ ಕೊರಗಜ್ಜನೇ ಶಿಕ್ಷೆ ನೀಡಲಿ ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಾದಾಯಾತ್ರೆ ಮೂಲಕ ತೆರಳಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಏ. 15ರಂದು...