ಬಿಜೆಪಿಯಿಂದ ಇದುವರೆಗೂ ಯಾವ ಹಿರಿಯ ನಾಯಕರೂ ನನಗೆ ಕರೆ ಮಾಡಿಲ್ಲ. ಅಮಿತ್ ಶಾ, ಮತ್ತೊಬ್ಬರು ಯಾರು ಕೂಡಾ ಕರೆ ಮಾಡಿಲ್ಲ. ಈಗ ಕರ್ನಾಟಕ ಬಿಜೆಪಿ ಲೀಡರ್ ಲೆಸ್ ಆಗಿದೆ ಎಂದು ಸ್ತುತ ಕಾಂಗ್ರೆಸ್ ಪಕ್ಷದ ನಾಯಕ,...
ಚಂದ್ರಯಾನ – 3 ಯೋಜನೆಯಲ್ಲಿ ಉಡುಪಿಯ ಜಿಲ್ಲೆಯ ಕುಂದಾಪುರ ಸಮೀಪದ ಸಾಲಿಗ್ರಾಮದ ಪಾರಂಪಳ್ಳಿ ಮೂಲದ ಸೌಭಾಗ್ಯ ಐತಾಳ್ ಮಹತ್ವದ ಪಾತ್ರ ವಹಿಸಿದ್ದಾರೆ. ಉಡುಪಿ: ಚಂದ್ರಯಾನ- 3 ಯಶಸ್ವಿಯಾಗಿದ್ದು, ಇಸ್ರೋ ವಿಜ್ಞಾನಿಗಳ ತಂಡಕ್ಕೆ ಎಲ್ಲೆಡೆಯಿಂದ ಶುಭಾಶಯಗಳ ಮಹಾಪೂರ...
ತಮಿಳುನಾಡಿಗೆ ನೀರು ಬಿಡುವುದನ್ನು ರಾಜ್ಯ ಸರಕಾರ ಕೂಡಲೇ ನಿಲ್ಲಿಸ ಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದ್ದಾರೆ. ಉಡುಪಿ: ತಮಿಳುನಾಡಿಗೆ ನೀರು ಬಿಡುವುದನ್ನು ರಾಜ್ಯ ಸರಕಾರ ಕೂಡಲೇ ನಿಲ್ಲಿಸ ಬೇಕು ಎಂದು ಕೇಂದ್ರ...
ಉಡುಪಿಯ ಉದ್ಯಾವರ ಬೊಳ್ಜೆ ನಿವಾಸಿ ಅನಿತಾ ಡಿಸಿಲ್ವಾ ಅವರ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನನ್ನು ಕಾಪು ಠಾಣೆಯ ಪೊಲೀಸರು ಬಂಧಿಸಿದ್ದು ಚಿನ್ನಾಭರಣ, ನಗದು, ಸ್ಕೂಟಿ ಸಹಿತ 8,02,083 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ:...
ನಾಗರ ಪಂಚಮಿಯ ವಿಶೇಷ ದಿನ ಆ.21ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಬೇಕೆಂದು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ. ಕಾರ್ಕಳ: ನಾಗರ ಪಂಚಮಿಯ...
ಉಡುಪಿಯಲ್ಲಿ ಆಳ ಸಮುದ್ರ ಮೀನುಗಾರಿಕೆ ಆರಂಭವಾಗಿ, ಮೀನಿನ ಸುಗ್ಗಿ ಶುರುವಾಗಿದೆ. ಉಡುಪಿ: ಉಡುಪಿಯಲ್ಲಿ ಆಳ ಸಮುದ್ರ ಮೀನುಗಾರಿಕೆ ಆರಂಭವಾಗಿ, ಮೀನಿನ ಸುಗ್ಗಿ ಶುರುವಾಗಿದೆ. ಮೀನುಗಾರರು ಬೀಸುವ ಬಲೆಗೆ ಯಥೇಚ್ಛವಾಗಿ ಬೋಂಡಾಸ್ ಮೀನುಗಳು ಬೀಳುತ್ತಿದ್ದು, ಬೊಂಡಾಸ್ನಿಂದ ಮೀನುಗಾರಿಗೆ...
ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯ ಫಲಿತಾಂಶ ಸಮಬಲದಿಂದ ಕೊನೆಗೊಂಡಿದ್ದು, ಅದೃಷ್ಟ ಚೀಟಿಯ ಮೂಲಕ ಬಿಜೆಪಿಯ ಬಂಡಾಯ ಅಭ್ಯರ್ಥಿ ಮಾಲತಿ ಸಂದೀಪ್ ಅಧ್ಯಕ್ಷರಾಗಿ ಮತ್ತು ಬಿಜೆಪಿ ಬೆಂಬಲಿತ ರಾಜೇಶ್ ಕುಂದರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಡುಪಿ:...
ಭಜರಂಗದಳ ಮಂಗಳೂರು ವಿಭಾಗ ಸಹ ಸಂಯೋಜಕ ಪುನೀತ್ ಅತ್ತಾವರ ಉಡುಪಿಯ ಕಾರ್ಕಳದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಕೇಳಿ ಬಂದಿದ್ದು, ಪುನೀತ್ ಅತ್ತಾವರ ಹಾಗು ಕಾರ್ಕಳ ಭಜರಂಗದಳ ನಗರ ಸಂಚಾಲಕ ಸಂಪತ್ ವಿರುದ್ಧ ಕಾರ್ಕಳ ನಗರ...
ಉಡುಪಿ ಜಿಲ್ಲೆಯ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಸಮಿತಿಯ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ ನಡೆಯಿತು. ಉಡುಪಿ: ಉಡುಪಿ ಜಿಲ್ಲೆಯ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಸಮಿತಿಯ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ...
ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗಾ ವಾಹಿನಿ ವಿಷ್ಣು ವಲ್ಲಭ ಘಟಕ ಇನ್ನೆಂಜೆ ಕಾಪು ಪ್ರಖಂಡ ವತಿಯಿಂದ ಉಡುಪಿಯ ಕಟಪಾಡಿಯಲ್ಲಿ ಆ.14 ರಂದು ಪಂಜಿನ ಮೆರವಣಿಗೆ ನಡೆಯಿತು....