ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಹೆಬ್ರಿ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ. ಉಡುಪಿ: ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಹೆಬ್ರಿ...
ಉಡುಪಿಯಲ್ಲಿ ಡ್ರಗ್ಸ್ ವಿರುದ್ಧ ಪೊಲೀಸ್ ಸಮರ ಮುಂದುವರಿದಿದ್ದು. ನಗರದ ಮಣಿಪಾಲ ಠಾಣಾಧಿಕಾರಿ ಮತ್ತು ತಂಡ ಹೆರ್ಗಾ ಗ್ರಾಮದ ಹೈ ಪಾಯಿಂಟ್ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿ ಮಾದಕ ಪದಾರ್ಥಗಳನ್ನು ವಶಕ್ಕೆ ಪಡೆದಿದೆ. ಉಡುಪಿ : ಉಡುಪಿಯಲ್ಲಿ...
ಮಡಗಾಂವ್- ಕುಮಟಾ ನಡುವೆ ರೈಲು ಹಳಿಯಲ್ಲಿ ಇಂಜಿನಿಯರಿಂಗ್, ಸಿಗ್ನಲ್ ಮತ್ತು ಟೆಲಿಕಮ್ಯೂನಿಕೇಶನ್ ಹಾಗೂ ಇಲೆಕ್ಟ್ರಿಕಲ್ ಸಂಬಂಧಿಸಿದ ಕಾಮಗಾರಿಗಳು ಜೊತೆಯಾಗಿ ನಡೆಯಲಿರುವ ಹಿನ್ನೆಲೆಯಲ್ಲಿ ನಾಳೆ ಜೂನ್ 15 ರಂದು ಈ ಮಾರ್ಗದಲ್ಲಿ ನಾಲ್ಕು ಗಂಟೆಗಳ ಮೆಗಾ ಬ್ಲಾಕ್...
ಮಲ್ಪೆ ಬಂದರು ಮತ್ತು ಸಮುದ್ರದಲ್ಲಿ ಅವಘಡಗಳು ಸಂಭವಿಸಿದಾಗ ಸದಾ ನೆರವಿಗೆ ಧಾವಿಸುವ ಈಶ್ವರ್ ಮಲ್ಪೆ ,ಈ ಬಾರಿ ಎರಡು ನಾಯಿಗಳನ್ನು ರಕ್ಷಣೆ ಮಾಡಿದ್ದಾರೆ. ಉಡುಪಿ :ಮಲ್ಪೆ ಬಂದರು ಮತ್ತು ಸಮುದ್ರದಲ್ಲಿ ಅವಘಡಗಳು ಸಂಭವಿಸಿದಾಗ ಸದಾ ನೆರವಿಗೆ...
ರಾಜ್ಯದ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಆರಂಭಿಸಿರುವ ರಾಜ್ಯ ಸರಕಾರದ ಶಕ್ತಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಉಡುಪಿಯ ಕೆಎಸ್ ಆರ್...
ಕಾರು ಮತ್ತು ಬಸ್ ಢಿಕ್ಕಿ ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯ ಸೀತಾನದಿ ಜಕ್ಕನಮಕ್ಕಿ ಬಳಿ ಇಂದು ಸಂಭವಿಸಿದೆ. ಉಡುಪಿ: ಕಾರು...
ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಜೂ.11 ರಂದು ನಡೆದಿದೆ. ಕಾಪು: ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್...
ಬಾವಿಗೆ ಬಿದ್ದ ಚಿರತೆಯೊಂದು ಏಣಿ ಇಟ್ಟರೂ, ಮೇಲೆ ಬಾರದೇ ಇದ್ದಾಗ ಬೆಂಕಿಯಿಂದ ಬೆದರಿಸಿ ಚಿರತೆಯನ್ನು ಓಡಿಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೆಂಜೂರು ಎಂಬಲ್ಲಿ ನಡೆದಿದೆ. ಉಡುಪಿ: ಬಾವಿಗೆ ಬಿದ್ದ ಚಿರತೆಯೊಂದು ಏಣಿ ಇಟ್ಟರೂ, ಮೇಲೆ...
ಉಡುಪಿ ಜಿಲ್ಲೆಯ ಪಡುಬಿದ್ರೆ ಸಮೀಪದ ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ವೇಳೆ ಚಿರತೆಯೊಂದು ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಅರಣ್ಯ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪಡುಬಿದ್ರೆ: ಉಡುಪಿ ಜಿಲ್ಲೆಯ ಪಡುಬಿದ್ರೆ ಸಮೀಪದ ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ವೇಳೆ...
ಪ್ರಸ್ತುತ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಶಾಲಾ ಮಕ್ಕಳ ಪಠ್ಯದಲ್ಲಿ ಬದಲಾವಣೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಡುಪಿ: ಪ್ರಸ್ತುತ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್...