ಉತ್ತರ ಕನ್ನಡ: ಸರಕು ಹೊತ್ತು ಸಾಗುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 63ರ ವಜ್ರಳ್ಳಿ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಮಂಗಳೂರು ತೆರಳುತ್ತಿದ್ದ ಲಾರಿಗೆ ಏಕಾಏಕಿ ಬೆಂಕಿ ತಗುಲಿದೆ....
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 2017ರಲ್ಲಿ ಯುವಕ ಪರೇಶ ಮೇಸ್ತ ಸಾವು ಪ್ರಕರಣದ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳು, ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದಾರೆ. ಇದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ವರದಿಯಲ್ಲಿ...
ಉತ್ತರಕನ್ನಡ: ಟೆಂಪೋ ಮತ್ತು ಐರಾವತ ಬಸ್ ಪರಸ್ಪರ ಢಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳದ ತೆರ್ನಮಕ್ಕಿ ಚರ್ಚ್ ಸಂಭವಿಸಿದೆ. ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್ ಹೊನ್ನಾವರದಿಂದ ಭಟ್ಕಳ ಕಡೆಗೆ...
ಉತ್ತರಕನ್ನಡ: ಸಂಚರಿಸುತ್ತಿದ್ದ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಹಾಗೂ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರಕನ್ನಡದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮಹಮ್ಮದ್ ಉನೈಸ್ ಅಮ್ಜೆದ್ ಖತೀಬ್ (20) ಮೃತ ಯುವಕ. ಭಟ್ಕಳದ ಖಾಸಗಿ...
ಕಾರವಾರ: ಬೃಹತ್ ಕಾಳಿಂಗ ಸರ್ಪವೊಂದು ತಾನು ಬೇಟೆಯಾಡಿದ ಉಡವನ್ನು ನುಂಗಲು ಸತತ ಪ್ರಯತ್ನ ನಡೆಸಿ ವಿಫಲವಾದ ಘಟನೆ ಕಾರವಾರದ ಶಿರಸಿಯಲ್ಲಿ ನಡೆದಿದೆ. ಕೊನೆಗೆ ಉಡವನ್ನು ನುಂಗಲು ಸಾಧ್ಯವಾಗದ ಬೃಹತ್ ಕಾಳಿಂಗ ಸರ್ಪ ಕೊನೆಗೂ ಸೋಲೊಪ್ಪಿದೆ. ಉಡವನ್ನು...
ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ. ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ ಪ್ರಜ್ನಾವಸ್ಥೆಗೆ...
ಉತ್ತರಕನ್ನಡ: ಲಾರಿ ಹಾಗೂ ಓಮಿನಿ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇದ್ದ ಓರ್ವ ಮಹಿಳೆ ಸಾವನ್ನಪ್ಪಿದಂತಹ ದುರಂತ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಹೊನ್ನಾವಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ...
ಉಡುಪಿ: ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ನಾಲ್ವರು ಯುವಕರು ಇನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಕಾರು ಅಪಘಾತವಾಗಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯಿಂದ ಕಾರಿನಲ್ಲಿ...
ಕಾರವಾರ: ಈ ವಾರದ ಆರಂಭದಲ್ಲಿ ಭಾರತ ಸರ್ಕಾರ ದೇಶದ ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ನೀಡಿತು. ರಾಜ್ಯದ ಐವರು ಸಾಧಕರು ಪದ್ಮ ಪ್ರಶಸ್ತಿಗಳಿಗೆ ಭಾಜನರಾದರು. ಹಾಲಕ್ಕಿ ಸಮುದಾಯದ ತುಳಸಿ ಗೌಡ ಅವರಿಗೆ ಪದ್ಮಶ್ರೀ ನೀಡಿ ಗೌರವಿಸಲಾಯಿತು. ಯಾವುದೇ...