ಕೇದಾರನಾಥ್: ಉತ್ತರಾಖಂಡದ ಕೇದಾರನಾಥದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಇಬ್ಬರು ಫೈಲೆಟ್ಗಳು ಸೇರಿದಂತೆ ಒಟ್ಟು ಏಳು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಗುಪ್ತಕಾಶಿಯಿಂದ ಕೇದಾರನಾಥ ಕ್ಷೇತ್ರಕ್ಕೆ ಯಾತ್ರಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಕೇದಾರನಾಥ ಬಳಿಯ ಗರುಡ ಚೆಟ್ಟಿ ಬಳಿ ಹೆಲಿಕಾಪ್ಟರ್...
ಮಡಿಕೇರಿ: ಸೇನೆಯಲ್ಲಿ ಕರ್ತವ್ಯದಲ್ಲಿದ್ದ ಕೊಡಗು ಮೂಲದ ಯೋಧರೊಬ್ಬರು ಹೃದಯಾಘಾತಕ್ಕೊಳಗಾಗಿ ಉತ್ತರಾಖಂಡ್ನಲ್ಲಿ ಪ್ರಾಣವನ್ನರ್ಪಿಸಿದ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯ ತಾಕೇರಿ ಮೂಲದ ಮಹೇಶ್ ಎಂಬವರು ಹುತಾತ್ಮ ಯೋಧ. ಉತ್ತರಾಖಂಡ್ನ ಜೋಷಿಮತ್ತ್ ಎಂಬಲ್ಲಿ JCO ಆಗಿ ಸೇವೆಯನ್ನು...
ಬಂದಾರ್: ಹಿಂದೂಗಳ ನಾಲ್ಕು ಪ್ರಮುಖ ಯಾತ್ರಾಸ್ಥಳಗಳಲ್ಲೊಂದಾದ ಉತ್ತರಾಖಂಡ್ನ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಭದ್ರತಾ ಗೋಡೆ ಕುಸಿದಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ 10,000 ಜನರು ಹೆದ್ದಾರಿಯ ವಿವಿಧೆಡೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ,...
ನೋಯ್ಡಾ: ನಿನ್ನೆ ರಾತ್ರಿಯಿಂದ 19 ವರ್ಷದ ಯುವಕನೊಬ್ಬ ರಾತ್ರಿ ಮನೆಗೆ ಓಡುತ್ತಲೇ ಹೋಗುವ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಲೇ ಇದೆ. ಭಾರತೀಯ ಸೇನೆಯನ್ನು ಸೇರಬೇಕು ಎಂಬ ಮಹದಾಸೆಯನ್ನು ಹೊತ್ತ ಯುವಕ ಪ್ರತೀ ದಿನ ಕೆಲಸ ಮುಗಿಸಿಕೊಂಡು...
ನವದೆಹಲಿ: ಪಕ್ಷವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ಉತ್ತರಾಖಂಡದ ಸಚಿವ ಹರಾಕ್ ಸಿಂಗ್ ರಾವತ್ ಅವರನ್ನು ಬಿಜೆಪಿ ಪಕ್ಷದ ಸದಸ್ಯತ್ವದಿಂದ ಆರು ವರ್ಷದ ಅವಧಿಗೆ ಉಚ್ಛಾಟಿಸಿದೆ. ರಾವತ್ ಅವರು ತಮ್ಮ ಪತ್ನಿ ಸಹಿತ ಕುಟುಂಬದ ಮೂವರಿಗೆ ವಿಧಾನಸಭೆ...
ಪತಂಜಲಿ ಯೋಗಪೀಠಕ್ಕೆ ಉಡುಪಿ ಪೇಜಾವರ ಶ್ರೀ ಭೇಟಿ ಉತ್ತರಾಖಂಡ ಪ್ರವಾಸದಲ್ಲಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಶ್ರೀಗಳು ಈಗಾಗಲೇ ರಾಮ ಜನ್ಮಭೂಮಿ ಸೇರಿದಂತೆ ವಿವಿಧ ಕಡೆಗಳಿಗೆ ಭೇಟಿ ನೀಡಿದ್ದಾರೆ. ಇನ್ನು ಇಂದು ಹರಿದ್ವಾರಲ್ಲಿರುವ ಪೇಜಾವರ...