LATEST NEWS3 years ago
ಕೊಲೆ ಪ್ರಕರಣ: ಭೂಗತ ಪಾತಕಿ ಬನ್ನಂಜೆ ರಾಜ ಸೇರಿ 9 ಅಪರಾಧಿಗಳ ಶಿಕ್ಷೆ ಪ್ರಮಾಣ ಇಂದು ಪ್ರಕಟ
ಬೆಳಗಾವಿ: ಅಂಕೋಲಾದ ಉದ್ಯಮಿ ಆರ್.ಎನ್.ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಅಪರಾಧಿಗಳಿಗೆ ಬೆಳಗಾವಿಯ ಕೋಕಾ ನ್ಯಾಯಾಲಯ ಅಪರಾಧಿಗಳೆಂದು ತೀರ್ಪು ನೀಡಿದ್ದು, ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. 2013 ಡಿಸೆಂಬರ್...