BELTHANGADY2 years ago
ಬೆಳ್ತಂಗಡಿ: ಅಸೌಖ್ಯದಿಂದ ಕಾಲೇಜು ಉಪನ್ಯಾಸಕಿ ನಿಧನ
ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ (40) ಅವರು ಇಂದು ಅಸೌಖ್ಯದಿಂದ ನಿಧನ ಹೊಂದಿದರು. ಇವರಿಗೆ ಆರೋಗ್ಯದಲ್ಲಿ ಏರುಪೇರು ಕಂಡಿದ್ದು ತಕ್ಷಣ ಅವರನ್ನು ಬೆಳ್ತಂಗಡಿಯ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿರತ್ತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ...