ಉಡುಪಿ: ಷಷ್ಠಿ ಸಂದರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪರಿಸರದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ಅವಕಾಶ ನಿರ್ಬಂಧ ವಿಧಿಸಿದ್ದ ಸಂಘಟನೆಗಳು ಇದೀಗ ಉಡುಪಿಯಲ್ಲೂ ಇದೇ ಮಾದರಿಯನ್ನು ಅನುಸರಿಸಿವೆ. ಉಡುಪಿಯಲ್ಲೂ ಧರ್ಮ ದಂಗಲ್ ಮುಂದುವರಿದಿದೆ. ಒಂದೆಡೆ ಜಾತ್ರಾ ಮಹೋತ್ಸವಗಳು ಆರಂಭವಾಗುತ್ತಿದ್ದಂತೆ...
ಬೈಂದೂರು: ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತ ಆರೋಪಿಯನ್ನು ಬೈಂದೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಬೈಂದೂರಿನ ಉಪ್ಪುಂದ ಮೂಲದ ಯುವಕ ಸಚಿನ್ ಖಾರ್ವಿ ಕೋಣನ ಮನೆ (17) ಬಂಧಿತ ಆರೋಪಿ....
ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ. ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ ಪ್ರಜ್ನಾವಸ್ಥೆಗೆ...
ಬೈಂದೂರು: ಶಿರೂರಿನಲ್ಲಿ ದೋಣಿ ದುರಂತ ಸ್ಥಳಕ್ಕೆ ತಹಶೀಲ್ದಾರರನ್ನು ಹೊರತುಪಡಿಸಿ ಸಚಿವರು ಮತ್ತು ಅಧಿಕಾರಿಗಳು ಬಾರದೆ ಇರುವುದನ್ನು ಖಂಡಿಸಿ ಇಂದು ಬೈಂದೂರು ತಾಲೂಕು ಕಚೇರಿಯಲ್ಲಿ ಮೀನುಗಾರ ಬಾಂಧವರು ಬೃಹತ್ ಪ್ರತಿಭಟನೆ ನಡೆಸಿದರು. ಶಿರೂರಿನ ಅಳ್ವೆ ಗೆದ್ದೆಯಲ್ಲಿ ಲಂಗರ್...
ಉಪ್ಪುಂದ: “ಎಸ್ ಸಿಡಿಸಿಸಿ ಬ್ಯಾಂಕ್ ರಾಜ್ಯದಲ್ಲೇ ನಂಬರ್ ಒನ್ ಆಗಿದ್ದು ಅದರ ಕಾರ್ಯವೈಖರಿ ಇತರ ಬ್ಯಾಂಕ್ ಗಳಿಗೆ ಮಾದರಿಯಾಗಿದೆ.” ಎಂದು ರಾಜ್ಯ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಅಭಿಪ್ರಾಯಪಟ್ಟರು. ಅವರು ದಕ್ಷಿಣ ಕನ್ನಡ ಜಿಲ್ಲಾ...