ಮುಲ್ಕಿ: ಬಳ್ಕುಂಜೆ, ಉಳೆಪಾಡಿ ಕೊಲ್ಲೂರು, ಅತಿಕಾರಿ ಬೆಟ್ಟು, ಕವತ್ತಾರು, ಬಜ್ಪೆ ವ್ಯಾಪ್ತಿಯಲ್ಲಿ ಕೈಗಾರಿಕೆಗಳಿಗೆ ಯೋಗ್ಯವಾದ ಒಂದು ಸಾವಿರ ಎಕರೆಗೂ ಅಧಿಕ ಭೂಮಿಯನ್ನು ಜನರು ಸರಕಾರಕ್ಕೆ ಕೊಡಲು ಉತ್ಸುಕರಾಗಿ ದ್ದಾರೆ ಎಂದು ತಾನು ಸರಕಾರ ಹಾಗೂ ಕೆಐಡಿಬಿಗೆ...
ಇಂದು 13.03.2023 ರಂದು ಮುಲ್ಕಿ ಮೂಡಬಿದ್ರೆ ವಿಧಾನಸಭಾ ವ್ಯಾಪ್ತಿಯಲ್ಲಿ ಬಿಜೆಪಿ ಯ ವಿಜಯ ಸಂಕಲ್ಪ ಯಾತ್ರೆಯನ್ನು ಕಿನ್ನಿಗೋಳಿಯಲ್ಲಿ ಹಮ್ಮಿಕೊಳ್ಳಗಿದ್ದು ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರು ಬದಲಿ ಮಾರ್ಗ ಬಳಸಲು ಪೊಲೀಸ್ ಇಲಾಖೆ ಸೂಚಿಸಿದೆ. ಮಂಗಳೂರು...
ಮೂಲ್ಕಿ: ಬಳ್ಕುಂಜೆಯಲ್ಲಿ ಕೆಐಡಿಬಿ ಭೂಸ್ವಾಧಿನಕ್ಕಾಗಿ ಸರ್ವೇಯರ್ಗಳು ಸರ್ವೆ ಅಥವಾ ಯಾವುದೇ ಕೆಲಸಗಳನ್ನು ಮಾಡದಂತೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಆದೇಶ ನೀಡಿದ್ದಾರೆಂದು ಮೂಲ್ಕಿ-ಮೂಡುಬಿದಿರೆ ಶಾಸಕ ಉಮನಾಥ ಕೋಟ್ಯಾನ್ ತಿಳಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಶಾಸಕರು,...
ಮೂಡುಬಿದಿರೆ: ಮುಖ್ಯಮಂತ್ರಿಯಿಂದ ಲೋಕಾರ್ಪಣೆಗೊಂಡ ಮೂಡುಬಿದಿರೆಯ ಆಡಳಿತ ಸೌಧದಲ್ಲಿ ತಿಂಗಳು ಕಳೆದರೂ ತಹಶೀಲ್ದಾರ್ ಕರ್ತವ್ಯ ಆರಂಭಿಸಿಲ್ಲ. ಶಾಸಕರು ಹಾಗೂ ಸರ್ವೆ ಇಲಾಖೆ ಜೊತೆ ಹೊಂದಾಣಿಕೆ ಮಾಡಿಕೊಂಡು ಅವರ ಬೇಳೆ ಬೇಯಿಸುತ್ತಿದ್ದಾರೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್...
ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ವಿವರ ಇಂತಿದೆ ಏ.27ರ ಬುಧವಾರ ಬೆಳಿಗ್ಗೆ 10.20ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.30ಕ್ಕೆ ಮಂಗಳೂರು...
ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ವಿಧಾನಸಭೆಯಲ್ಲಿ ಮತ್ತೊಮ್ಮೆ ವಿಮಾನ ನಿಲ್ದಾಣಕ್ಕೆ ತುಳುನಾಡ ಅವಳಿ ವೀರರಾದ ಕೋಟಿ – ಚೆನ್ನಯ ಹೆಸರಿಡಲು ಒತ್ತಾಯಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರಿಡುವಂತೆ ವಿಧಾನಸಭೆಯಲ್ಲಿ ಶಾಸಕ ಉಮಾನಾಥ್ ಆಗ್ರಹ.. ಮಂಗಳೂರು...
ಮಂಗಳೂರು : ಮೂರು ಕ್ಷೇತ್ರಕ್ಕೆ ಗ್ರಾಮೀಣ ಕುಡಿಯುವ ನೀರು ಪೂರೈಕೆಗೆ 201 ಕೋಟಿ ರೂ.ವೆಚ್ಚದಲ್ಲಿ ಡಿಪಿಆರ್ ಮಂಗಳೂರು : ಮಂಗಳೂರು ಉತ್ತರ ಕ್ಷೇತ್ರದ 13 ಗ್ರಾಮ ಪಂಚಾಯತ್ ಹಾಗೂ ಮೂಡಬಿದ್ರೆ, ಬಂಟ್ವಾಳದ ಕೆಲವು ಗ್ರಾಮಗಳನ್ನು ಒಳಗೊಂಡಂತೆ...
ತುಳುವನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಲು ಮುಖ್ಯಮಂತ್ರಿಗೆ ಮನವಿ ಬೆಂಗಳೂರು : ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಮನ್ನಣೆ ನೀಡಬೇಕೆಂದು ಕರಾವಳಿಯ ಬಿಜೆಪಿ ಶಾಸಕರ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದೆ. ಮುಖ್ಯಮಂತ್ರಿಗಳಿಗೆ ನೀಡಲಾದ...