LATEST NEWS2 years ago
ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ 9ರ ಬಾಲೆಗೆ ಕಾರು ಢಿಕ್ಕಿ ಹೊಡೆದು ದಾರುಣ ಸಾವು
ಕುಂದಾಪುರ: ಮರಕ್ಕೆ ಜೋಕಾಲಿ ಕಟ್ಟಿ ಆಟವಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡ ಬಾಲಕಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪ್ರಾದಾನ್ಯ (09) ಎಂದು...