DAKSHINA KANNADA2 years ago
ಬಿಜೆಪಿಯ ಭೀಷ್ಮ ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಇನ್ನಿಲ್ಲ.!
ಪುತ್ತೂರು : ಭಾರತೀಯ ಜನತಾ ಪಾರ್ಟಿಯ ಭೀಷ್ಮ, ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ನಿಧನರಾಗಿದ್ದಾರೆ. 92 ವರ್ಷದ ರಾಮ್ ಭಟ್ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಪುತ್ತೂರಿನ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು....