ಮಂಗಳೂರು: ಈಜಲು ಕಲ್ಲಿನ ಕ್ವಾರಿಗೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳೂರು ನಗರ ಹೊರ ವಲಯದ ಮಲ್ಲೂರು ಸಮೀಪದ ಉಳಾಯಿಬೆಟ್ಟು ಬದ್ರಿಯ ನಗರದಲ್ಲಿ ನಿನ್ನೆ ಸಂಜೆ ನಡೆದಿದೆ. ಮುಹಮ್ಮದ್ ಶಿಯಾಝ್ (19) ಮೃತಪಟ್ಟ...
ಮಂಗಳೂರು: ಹಣ್ಣುಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಪಿಕ್ಆಪ್ ವಾಹನ ಢಿಕ್ಕಿ ಹೊಡೆದು ಅಪಘಾತಕ್ಕೀಡಾದ ಅನ್ಯ ಧರ್ಮದ ಯುವಕನನ್ನು ಹಿಂದೂ ಕಾರ್ಯಕರ್ತರು ಆಸ್ಪತ್ರೆಗೆ ಸಾಗಿಸಿದ ಮಾನವೀಯ ಘಟನೆ ಇಂದು ಮುಂಜಾನೆ ಮಂಗಳೂರಿನ ಉಜ್ಜೋಡಿಯಲ್ಲಿ ನಡೆದಿದೆ. ಉಳಾಯಿಬೆಟ್ಟು ನಿವಾಸಿ...
ಮಂಗಳೂರು: ಉಳಾಯಿಬೆಟ್ಟು ಗ್ರಾಮ ಪಂಚಾಯತ್ನ 2021-22ನೇ ಸಾಲಿನ ದ್ವಿತೀಯ ಹಂತದ ವಾರ್ಡ್ ಸಭೆ ಇದೇ ಮಾ.28ರಂದು ಹಾಗೂ ಗ್ರಾಮ ಸಭೆಯು ಮಾ. 30 ರಂದು ನಡೆಯಲಿದೆ. ವಿವರ ಇಂತಿದೆ ವಾರ್ಡ್ ಸಭೆಯು ಮಾ.28 ರಂದು ಬೆಳಿಗ್ಗೆ...
ಮಂಗಳೂರು: ನಗರದ ಹೊರವಲಯದ ಉಳಾಯಿಬೆಟ್ಟು ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ. ಉಳಾಯಿಬೆಟ್ಟು ಗ್ರಾಮದ ಮನೆಯೊಂದರ ಬಚ್ಚಲು ಮನೆಯಲ್ಲಿ ಈ ಭಾರಿ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ. ಮಾಹಿತಿ ಪಡೆದ ಉರಗ ತಜ್ಞ ಸ್ನೇಕ್...