BANTWAL2 years ago
‘ಈಶ್ವರಪ್ಪನನ್ನು ಬಂಧಿಸಿ ತನಿಖೆಗೆ ಒಳಪಡಿಸಿ’-KPCC ಕಾರ್ಯದರ್ಶಿ M.S ಮಹಮ್ಮದ್
ವಿಟ್ಲ: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಬಹಳ ದುಃಖದ ವಿಚಾರವಾಗಿದೆ. ನೇರವಾಗಿ ಆರೋಪ ಮಾಡಿ ಡೆತ್ ನೋಟ್ ಬರೆದ ಕಾರಣ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪನವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಪೊಲೀಸ್ ಇಲಾಖೆ ಅವರನ್ನು...